Daily Horoscope

ಸಿಸಿಬಿ ಪೊಲೀಸರಿಂದ ಬ್ಲಾಕ್ ಪೇಪರ್ ದಂಧೆ ಬಯಲಿಗೆ

Webdunia
ಬುಧವಾರ, 14 ಡಿಸೆಂಬರ್ 2022 (14:26 IST)
ಒಂದು ನೋಟ್ ಕೊಟ್ರೆ ನಾಲ್ಕು  ನೋಟ್ ಅಗುವಂತಹ ಬ್ಲಾಕ್ ಪೇಪರ್ ನೀಡುತಿದ್ರು.ಅರೋಪಿಗಳು ಬ್ಲಾಕ್ ಪೇಪರ್ ಹಾಗೂ ಅದಕ್ಕೆ ಒಂದಷ್ಟು ಅಯೋಡಿನ್ ಹಾಗೂ ಬೇರೆ ಕೆಮಿಕಲ್ ನೀಡ್ತಿದ್ರು.ಅರೋಪಿಗಳ ಬಳಿ ಸುಮಾರು ಒಂದು  ಕೋಟಿ ಮೌಲ್ಯದ ನಕಲಿ ಭಾರತೀಯ ಹಾಗೂ ವಿದೇಶಿ ನೋಟು ಗಳು ಪತ್ತೆಯಾಗಿದೆ.ಕಲರ್ ಪ್ರಿಂಟರ್ ಹಾಗೂ ಕೆಮಿಕಲ್ ವಶಕ್ಕೆ ಪಡೆಯಲಾಗಿದೆ.ಯು ಎಸ್ ಡಾಲರ್ ಪಡೆದು ಸಹ  ಬ್ಲಾಕ್ ಪೇಪರ್   ನೀಡ್ತಿದ್ರು.ಈ ರೀತಿ ದಂಧೆ ಅಮೇರಿಕಾದದಲ್ಲಿ ಹೆಚ್ಚಾಗಿ ನಡೆಯುತ್ತಿತ್ತು.ಈಗ ಭಾರತದಲ್ಲಿ  ಈ ರೀತಿಯಲ್ಲಿ ಚೀಟಿಂಗ್ ಮಾಡಲು ಯತ್ನಿಸಲಾಗಿದೆ.ಸದ್ಯ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತಿದ್ದ ದಂಧೆ ಬಗ್ಗೆ ಮಾಹಿತಿ ಇತ್ತು.ಮಾಹಿತಿ ಅನ್ವಯ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.ದಾಳಿ ವೇಳೆ ಪ್ರಿಂಟರ್ ,ಹಣ ಹಾಗೂ ಕೆಮಿಕಲ್ ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments