Select Your Language

Notifications

webdunia
webdunia
webdunia
webdunia

ವೇಶ್ಯಾವಾಟಿಕೆ ದಂಧೆ ನಡೆಸ್ತಿದ ಲಾಡ್ಜ್ ಮೇಲೆ ಸಿಸಿಬಿ ಪೋಲಿಸರ ದಾಳಿ

CCB police raided a lodge where prostitution was being carried out
bangalore , ಬುಧವಾರ, 9 ನವೆಂಬರ್ 2022 (14:02 IST)
ಲಾಡ್ಜ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸ್ತಿದ್ದ ಲಾಡ್ಜ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನ ಬಂಧಿಸಿದ್ದಾರೆ . ಉತ್ತರ ಭಾರತ ಮೂಲದ ಇಬ್ಬರು ಹಾಗೂ ಸ್ಥಳೀಯ ಓರ್ವ ಯುವತಿ ಸೇರಿ ಮೂವರನ್ನ ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.ಯುವತಿಯರನ್ನ ಅಕ್ರಮ ಬಂಧನದಲ್ಲಿಟ್ಟುಕೊಂಡು ದಂಧೆ ನಡೆಸ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿ ಗೆಸ್ಟ್ ಹೌಸ್ ಲಾಡ್ಜ್ ನಲ್ಲಿ ದಂಧೆ ನಡೆಸ್ತಿದ್ರು.ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನ ಬಂಧಿಸಿದ್ದಾರೆ.ಇತ್ತ ಕಲಾಸಿಪಾಳ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಸಿಸಿಬಿ ಪೊಲೀಸರು ಲಾಡ್ಜ್ ಮಾಲೀಕರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸ್ತಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಸಂಬಳ ಕೊಡದ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಸಿಊಟ ಸಿಬ್ಬಂದಿಗಳು