ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಎಚ್ಚರಿಕೆ

Webdunia
ಶನಿವಾರ, 10 ನವೆಂಬರ್ 2018 (09:36 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸಿಸಿಬಿ ಪೊಲೀಸರು ಡೆಡ್ ಲೈನ್ ನೀಡಿದ್ದಾರೆ.

ರೆಡ್ಡಿ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಇದುವರೆಗೆ ಬಂಧನ ಸಾಧ‍್ಯವಾಗಿಲ್ಲ. ಈ ನಡುವೆ ರೆಡ್ಡಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅದು ನ.12 ಕ್ಕೆ ಮುಂದೂಡಿಕೆಯಾಗಿದೆ.

ಇದೀಗ ಸಿಸಿಬಿ ಪೊಲೀಸರು ಶರಣಾಗತಿಯಾಗುವಂತೆ ಜನಾರ್ಧನ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ನ.11 ರೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಈ ನಡುವೆ ರೆಡ್ಡಿ ಒಡೆತನದ ಎಲ್ಲಾ ನಿವಾಸಗಳು, ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments