Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಿಷೇಧಿತ ಹುಕ್ಕಾ ಕೇಂದ್ರಗಳ ಮೇಲೆ ಸಿಸಿಬಿ ದಾಳಿ

geetha
ಬುಧವಾರ, 28 ಫೆಬ್ರವರಿ 2024 (17:27 IST)
ಬೆಂಗಳೂರು- ಹೆಚ್ ಎ ಎಲ್ ಹಾಗೂ ಕೆ.ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಹುಕ್ಕಾ ಕೇಂದ್ರಗಳ ಮೇಲೆ ಸಿಸಿಬಿ ದಾಳಿ ನಡೆಸಿದೆ.ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್ ಗಳನ್ನು ನಿಷೇಧ ಮಾಡಲಾಗಿತ್ತು.ಆದ್ರೂ ಅನಧಿಕೃತವಾಗಿ ಹುಕ್ಕಾ ಬಾರ್ ಗಳನ್ನು ನಡೆಸ್ತಾ ಇದ್ದರು.ಸೂಕ್ತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
 
ಕಾರ್ಯಾಚರಣೆಯಲ್ಲಿ ಏಳು ಜನರನ್ನು ಬಂಧನ ಮಾಡಲಾಗಿದೆ.12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಹಾಗೂ ಇತರೇ ವಸ್ತುಗಳು ಸೀಜ್ ಮಾಡಲಾಗಿದೆ.ನಿಷೇಧ ಆದಾಗಿನಿಂದಲೂ ಸುಮಾರು‌ 20 ಹುಕ್ಕಾ ಬಾರ್ ಗಳು ಅನಧಿಕೃತವಾಗಿ ನಡೀತಾ ಇತ್ತು.ಎಲ್ಲೆಲ್ಲಿ ಅನಧಿಕೃತವಾಗಿ ನಡೆಸ್ತಾ ಇದ್ದಾರೆ ಅಂತ ಹುಕ್ಕಾಕೇಂದ್ರಗಳನ್ನು ಪತ್ತೆ ಮಾಡಿ ಕ್ಲೋಸ್ ಮಾಡಲಾಗ್ತಿದೆ.710 ಹುಕ್ಕಾ ಫ್ಲೇವರ್, 36 ಹುಕ್ಕಾ ಪ್ಯಾಕೇಟ್, 28 ಬಾಕ್ಸ್ ಫಾಯಿಲ್  ಪೇಪರ್,19 ಪಿಲ್ಟರ್ ಗಳು ಜೊತೆಗೆ 25 ಹುಕ್ಕಾ ಪೈಪ್ ಗಳನ್ನು  ಸಿಸಿಬಿ ಪೊಲೀಸರು ಸೀಜ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments