Webdunia - Bharat's app for daily news and videos

Install App

ಡ್ರಗ್‌ ಪೆಡ್ಲರ್‌ ನ ಖಾತೆಯಲ್ಲಿದ್ದ ಹಣ ವಶಕ್ಕೆ ಪಡೆದ ಸಿಸಿಬಿ

geetha
ಶುಕ್ರವಾರ, 12 ಜನವರಿ 2024 (14:20 IST)
ಬೆಂಗಳೂರು :ಕೆಲ ದಿನಗಳ ಹಿಂದೆ ನಗರದಲ್ಲಿ ಅಕ್ರಮವಾಗಿ ಮಾದಕವಸ್ತುಗಳನ್ನು ಮಾರಾಟಮಾಡುತ್ತಿದ್ದ ಆರೋಪದ ಮೇಲೆ ಪೀಟರ್‌ ಮನೆಯ ಮೇಲೆ ದಾಳಿ ನಡೆಸಲಾಗಿತ್ತು. ಆಗ ಈತನ ಬಳಿ 35 ಕ್ಕೂ ಹೆಚ್ಚು ಪಾಸ್‌ ಬುಕ್‌ ಗಳು ಮತ್ತು ಪಾಸ್‌ ಪೋರ್ಟ್‌ಗಳೂ ಪತ್ತೆಯಾಗಿತ್ತು. : ಇದೇ ಮೊದಲ ಬಾರಿಗೆ ಕೇಂದ್ರ ಅಪರಾಧ ದಳದ ಪೊಲೀಸರು ಡ್ರಗ್‌ ದಂಧೆಕೋರನೊಬ್ಬನನ್ನು ಬಂಧಿಸಿ ಎನ್‌ಡಿಪಿಎಸ್‌ ಕಾಯಿದೆ 5(A)  ಅಡಿಯಲ್ಲಿ ಆತನ ಖಾತೆಯಲ್ಲಿದ್ದ ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಪೀಟರ್‌ ಇಕೆಡಿ ಬಿಲೋನ್ವು ಎಂಬ ಆಫ್ರಿಕಾ ದೇಶದ ವಾಸಿ ಬಂಧಿತ ಆರೋಪಿಯಾಗಿದ್ದು, ಈತನ ಖಾತೆಯಿಂದ 12 ಲಕ್ಷ ರೂ. ಹಣವನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ. Safema ಕಾಯಿದೆಯಡಿಯಲ್ಲಿ ಆತನ ಹಣವನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments