ಸಿಸಿಟಿವಿ ಜಖಂಗೊಳಿಸಿದ್ರು; ಸರಣಿ ಕಳ್ಳತನ ಮಾಡಿದ್ರು

Webdunia
ಭಾನುವಾರ, 12 ಆಗಸ್ಟ್ 2018 (15:20 IST)
ಸಿಸಿ ಟಿವಿ ಜಖಂಗೊಳಿಸಿ ಅಂಗಡಿಗಳ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ.  ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಕಳ್ಳತನ ಘಟನೆ ನಡೆದಿದೆ. ಪಟ್ಟಣದ ಗದಗ ರಸ್ತೆಯ ಮೂರು ಅಂಗಡಿಗಳಲ್ಲಿ  ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು, ಸಿಸಿ ಕ್ಯಾಮರಾ ಒಡೆದು ಖದೀಮರು ಕಳ್ಳತನಕ್ಕೆ ಮುಂದಾಗಿದ್ದಾರೆ.

ಪಟ್ಟಣದ ಗದಗ ರಸ್ತೆಯಲ್ಲಿರುವ ಆರ್.ಹೆಚ್.ಬೆಂಗಲ್ಸ್ ಅಂಗಡಿ ಹಾಗೂ ಪ್ರಶಾಂತ ಟಾಯರ್ಸ ಮತ್ತು ಪಂಚರ್ ಅಂಗಡಿಗಳಿಗೆ ಕನ್ನ ಹಾಕಿದ ಕಳ್ಳರ ತಂಡ ಆರ್.ಹೆಚ್ .ಬೆಂಗಲ್ಸ್ ಅಂಗಡಿ ಮುಂದಿನ ಸಿಸಿ ಟಿವಿಯನ್ನು ದುಷ್ಕರ್ಮಿಗಳು ಜಖಂಗೊಳಿಸಿದ್ದಾರೆ. ಇನ್ನು ವಾರದ ಹಿಂದಷ್ಟೇ ಪಟ್ಟಣದ ರೋಣ ಹಾಗೂ ಜೋಡು ರಸ್ತೆಯಲ್ಲಿ ಸರಣಿ ಕಳ್ಳತನ ಸೇರಿದಂತೆ ಒಟ್ಟು ಎರೆಡು ಬಾರಿ ಕಳ್ಳತನವಾಗಿದ್ದವು.

ಇದೀಗ ದುಷ್ಕರ್ಮಿಗಳು ಮತ್ತೆ ಕೈ ಚಳಕ ತೋರಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಳ್ಳದ ಪೊಲೀಸ್ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಜೇಂದ್ರಗಡ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments