Select Your Language

Notifications

webdunia
webdunia
webdunia
webdunia

ಸುನಿಲ್ ಹೆಗ್ಗರವಳ್ಳಿ ಮನೆ ಮುಂದೆ ಕಾರಿನಲ್ಲಿ ಕುಳಿತು ಸಿಗರೇಟು ಸೇದಿದ್ದ ರವಿ ಬೆಳಗೆರೆ!

ಸುನಿಲ್ ಹೆಗ್ಗರವಳ್ಳಿ ಮನೆ ಮುಂದೆ ಕಾರಿನಲ್ಲಿ ಕುಳಿತು ಸಿಗರೇಟು ಸೇದಿದ್ದ ರವಿ ಬೆಳಗೆರೆ!
ಬೆಂಗಳೂರು , ಶನಿವಾರ, 9 ಡಿಸೆಂಬರ್ 2017 (08:54 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಕೊಟ್ಟಿದ್ದ ರವಿ ಬೆಳಗೆರೆ ಹತ್ಯೆಗೆ ಸಂಚು ರೂಪಿಸಲು ಖುದ್ದು ಸುನಿಲ್ ಮನೆ ಮುಂದೆ ಹೋಗಿದ್ದರು ಎಂಬ ಅಂಶ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
 

ಸುನಿಲ್ ಮನೆ ಮುಂದೆ ಕಾರಿನಲ್ಲಿ ಕುಳಿತು ರವಿ ಸಿಗರೇಟು ಸೇದುತ್ತಿದ್ದ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಈ ದೃಶ್ಯಗಳನ್ನು ರವಿ ಬೆಳಗೆರೆಗೆ ತೋರಿಸಿದಾಗ ಅವರು ಪ್ರತಿಕ್ರಿಯೆ ಕೊಟ್ಟಿಲ್ಲ ಎನ್ನಲಾಗಿದೆ.

ಸಿಸಿಟಿವಿ ದೃಶ್ಯಗಳಲ್ಲಿ ಎಲ್ಲವೂ ಸೆರೆಯಾಗಿದ್ದು, ಇದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಹತ್ಯೆಗೂ ರವಿ ಬೆಳಗೆರೆಗೂ ಸಂಬಂಧವಿದೆಯಾ? ಪೊಲೀಸರು ವಿಚಾರಣೆಯಲ್ಲಿ ಕೇಳಿದ್ದೇನು?