ಸಿಡಿ ಕೊಟ್ಟಿದ್ದು ಬಿಜೆಪಿಯವರೇ: ಉಗ್ರಪ್ಪ ಮತ್ತೊಂದು ಬಾಂಬ್

Webdunia
ಸೋಮವಾರ, 13 ಫೆಬ್ರವರಿ 2017 (17:22 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡೆಸಿದ ಸಂಭಾಷಣೆಯ ಸಿಡಿಯನ್ನು ಬಿಜೆಪಿಯವರೇ ನಮಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
 
ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಲು ಬಿಜೆಪಿಯಲ್ಲಿರುವ ಯಡಿಯೂರಪ್ಪ ವಿರೋಧಿ ನಾಯಕರು ಸಿಡಿಯನ್ನು ತಂದುಕೊಟ್ಟಿದ್ದಾರೆ. ಇದರಲ್ಲಿ ಕಾಂಗ್ರೆಸ್ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಇತ್ತೀಚೆಗೆ ಆಪ್ತರಾಗಿರುವ ನಾಯಕರೊಬ್ಬರು ಸಿಡಿ ನೀಡಿದ್ದಾರೆ ಎನ್ನುವ ಉಗ್ರಪ್ಪ ಅವರ ಆರೋಪ ಪರೋಕ್ಷವಾಗಿ ಕೆ.ಎಸ್.ಈಶ್ವರಪ್ಪರತ್ತ ತೋರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಯಡಿಯೂರಪ್ಪ ಮಧ್ಯದ ತಿಕ್ಕಾಟ ತಾರಕಕ್ಕೇರಿದ್ದು ಇದರಲ್ಲಿ ಈಶ್ವರಪ್ಪ ಕೈವಾಡವಿದ್ದಿರಬಹುದು ಎಂದು ಯಡಿಯೂರಪ್ಪ ಬೆಂಬಲಿಗರು ಶಂಕೆ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments