ಎಸ್ ಐಟಿ ತನಿಖೆ ಬೇಡ, ನನಗೆ ನಂಬಿಕೆಯಿಲ್ಲ: ಸಿಡಿ ಲೇಡಿ

Webdunia
ಸೋಮವಾರ, 5 ಏಪ್ರಿಲ್ 2021 (09:45 IST)
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ತಂಡದ ಮೇಲೆ ಯುವತಿ ಅನುಮಾನ ವ್ಯಕ್ತಪಡಿಸಿದ್ದಾಳೆ.


ನನಗೆ ಎಸ್ ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ. ನಾನು ಸಂತ್ರಸ್ತೆಯೋ, ಆರೋಪಿಯೋ ಎಂದು ಸಂಶಯ ಬರುವಂತೆ ಮಾಡುತ್ತಿದ್ದಾರೆ. ಪೊಲೀಸ್ ಕಮಿಷನರ್ ಗೆ ಮೂರು ಪುಟಗಳ ಪತ್ರ ಬರೆದ ಸಿಡಿ ಲೇಡಿ ಎಸ್ ಐಟಿ ತನಿಖೆ ಮೇಲೆ ನನಗೆ ನಂಬಿಕೆಯಿಲ್ಲ ಎಂದಿದ್ದಾಳೆ.

ಆರೋಪಿಯನ್ನು ರಕ್ಷಿಸುವ ಸಲುವಾಗಿ ನನ್ನನ್ನೇ ಆರೋಪಿಯಾಗಿ ಮಾಡಲಾಗುತ್ತಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿ ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಲಾಗುತ್ತಿದೆ. ಹೀಗಾಗಿ ಈಗ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ತಂಡದ ಮೇಲೆ ನನಗೆ ವಿಶ್ವಾಸವೇ ಇಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮತ್ತೇ ಪ್ರಶ್ನೆ ಹಾಕಿದ ಬಯೋಕಾನ್ ಮುಖ್ಯಸ್ಥೆ

ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್‌ಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments