ಮಾಜಿ ಸಚಿವರಿಂದ ಸಿಡಿ ಲೇಡಿಗೆ 18 ಲಕ್ಷ ಕ್ಯಾಶ್, ಚಿನ್ನಾಭರಣ ಗಿಫ್ಟ್!

Webdunia
ಭಾನುವಾರ, 4 ಏಪ್ರಿಲ್ 2021 (10:58 IST)
ಬೆಂಗಳೂರು: ಸಿಡಿ ಲೇಡಿ ಪ್ರಕರಣದಲ್ಲಿ ಮಾಜಿ ಸಚಿವರೊಬ್ಬರ ಹೆಸರು ಥಳುಕು ಹಾಕಿಕೊಂಡಿದೆ. ಮಾಜಿ ಸಚಿವರಿಂದ ನನಗೆ 18 ಲಕ್ಷ ರೂ. ನಗದು, ಚಿನ್ನಾಭರಣ ಗಿಫ್ಟ್ ಸಿಕ್ಕಿದೆ ಎಂದು ಯುವತಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ.


ಹೀಗಾಗಿ ಈಗ ಈ ಪ್ರಕರಣದಲ್ಲಿ ಮತ್ತೊಬ್ಬ ಮಾಜಿ ಸಚಿವರು ಸಿಕ್ಕಿಹಾಕಿಕೊಂಡಿದ್ದಾರೆ. ಬಟ್ಟೆ, ಮೊಬೈಲ್ ಶಾಪಿಂಗ್ ಮಾಡಿದ್ದಾರೆ ಎಂದು ಅದರ ಬಿಲ್ ನ್ನೂ ಯುವತಿ ತೋರಿಸಿದ್ದಾಳೆ ಎನ್ನಲಾಗಿದೆ.

ಹೀಗಾಗಿ ಈಗ ಯುವತಿ ಹೇಳಿದ ಮಾಜಿ ಸಚಿವರು, ಶಾಪಿಂಗ್ ಮಾಡಿದ ಅಂಗಡಿಗಳನ್ನು ವಿಚಾರಣೆಗೊಳಪಡಿಸುವ ಸಾಧ‍್ಯತೆಯಿದೆ. ಇದರೊಂದಿಗೆ ಈ ಪ್ರಕರಣದ ಹಿಂದೆ ಹಲವು ಕೈಗಳು ಕೆಲಸ ಮಾಡಿರುವುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments