Daily Horoscope
✕

ರಮೇಶ್ ಜಾರಕಿಹೊಳಿ ವಿರುದ್ಧವೇ ತಿರುಗಿ ಬಿದ್ದ ಸಿಡಿ ಲೇಡಿ

Webdunia
ಶುಕ್ರವಾರ, 26 ಮಾರ್ಚ್ 2021 (12:49 IST)
ಬೆಂಗಳೂರು : ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್. ಸಿಡಿ ಲೇಡಿ ರಮೇಶ್ ಜಾರಕಿಹೊಳಿ ವಿರುದ್ಧವೇ ತಿರುಗಿ ಬಿದ್ದಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ಸಿಡಿ ಲೇಡಿ ಇಂದು ಮಧ್ಯಾಹ್ನ 2.30ಕ್ಕೆ ಜಾರಕಿಹೊಳಿ ವಿರುದ್ಧ ದೂರು ನೀಡಲಿದ್ದಾರೆ. ವಕೀಲ್ ಜಗದೀಶ್ ಮೂಲಕ ಇಂದು ಸಿಡಿ ಲೇಡಿ ದೂರು ಸಲ್ಲಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಿಡಿ ಲೇಡಿ ಇದೀಗ 3ನೇ ವಿಡಿಯೋ ರಿಲೀಸ್ ಮಾಡಿದ್ದು, ಎಲ್ಲಾ ಪಕ್ಷದ ನಾಯಕರು , ಎಲ್ಲಾ ಸಂಘಟನೆಗಳು , ರಾಜ್ಯದ ಜನರು ತುಂಬಾ ಬೆಂಬಲಿಸ್ತಿದ್ದಾರೆ. 24 ದಿನದಿಂದ ಜೀವ ಭಯದಿಂದ ಬದುಕುತ್ತಿದ್ದೆ. ಈಗ ಧೈರ್ಯ ಬಂದಿದೆ. ಜಾರಕಿಹೊಳಿ ವಿರುದ್ಧ ಇವತ್ತು ದೂರು ಕೊಡ್ತೀನಿ. ವಕೀಲ್ ಜಗದೀಶ್ ಮೂಲಕ ದೂರು ಕೊಡ್ತೀನಿ ಎಂದು ತಿಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments