Daily Horoscope
✕

ಮಗ ಕಿಟ್ ಹಂಚುವ ಕೆಲಸ ಮಾಡುತ್ತಿದ್ದ ಅಷ್ಟೇ: ಆಕ್ಸಿಡೆಂಟ್ ಬಗ್ಗೆ ಲಕ್ಷ್ಮಣ್ ಸವದಿ ಹೇಳಿಕೆ

Webdunia
ಮಂಗಳವಾರ, 6 ಜುಲೈ 2021 (10:34 IST)
ಬೆಂಗಳೂರು: ಪುತ್ರ ಚಿದಾನಂದ ಸವದಿ ಕಾರು ಅಪಘಾತದ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.

 

ಅಪಘಾತವಾದ ತಕ್ಷಣ ಚಿದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನುವುದು ಸುಳ್ಳು. ನನ್ನ ಪುತ್ರ ಚಿದು ಸ್ನೇಹಿತರ ಜೊತೆ ಕಳೆದ 20 ದಿನಗಳಿಂದ ಕಿಟ್ ಹಂಚುವ ಕೆಲಸ ಮಾಡುತ್ತಿದ್ದಾನೆ. ಅವನ ಸ್ನೇಹಿತರೆಲ್ಲರೂ ಇದಕ್ಕಾಗಿ ಭಾರೀ ಹೋರಾಟ ಮಾಡಿದ್ರು. ಹಾಗಾಗಿ ಎಲ್ಲಾ ಮುಗಿದ ಮೇಲೆ ಆಂಜನೇಯ ಬೆಟ್ಟಕ್ಕೆ ಹೋಗಿ ಬರೋಣ ಅಂತ ಹೋಗಿದ್ರು. ಬರ್ತಾ ಚಿದು ಮತ್ತು ಅವನ ಸ್ನೇಹಿತರು ಪ್ರತ್ಯೇಕವಾಗಿ ಎರಡು ಕಾರುಗಳಲ್ಲಿ ಬರ್ತಾ ಇದ್ರು.

ಚಿದು ಗಾಡಿ ಮುಂದೆ ಹೋಗ್ತಾ ಇತ್ತು. ಅವನ ಗಾಡಿಯಲ್ಲಿ ನಾಲ್ಕೈದು ಜನ ಇದ್ರು. ಅಪಘಾತವಾದ ಗಾಡಿಯಲ್ಲಿ ಇನ್ನಷ್ಟು ಜನ ಸ್ನೇಹಿತರಿದ್ದರು. ಅಲ್ಲೊಂದು ಡಿವೈಡರ್ ಓಪನ್ ಇದ್ದ ಸ್ಥಳದಲ್ಲಿ ಮೋಟಾರ್ ಬೈಕ್ ನಲ್ಲಿ ಪಾಸ್ ಆಗ್ತಾ ಇತ್ತು. ಆಗ ಗಾಡಿ ಕಂಟ್ರೋಲ್ ಆಗದೇ ಹೊಡೆದಿದೆ. ಆಗ ಸ್ನೇಹಿತರು ಫೋನ್ ಮಾಡಿದ್ದಾರೆ. ಚಿದು ಮತ್ತೆ ಗಾಡಿಯಲ್ಲಿ ಹಿಂದೆ ಬಂದು ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿದು ಕೂಡಾ ಆಸ್ಪತ್ರೆಗೆ ಹೋಗಿ ಬಂದಿದ್ದಾನೆ. ಆದರೆ ಪಾಪ ಬೈಕ್ ನಲ್ಲಿದ್ದವರು ಮೃತಪಟ್ಟಿದ್ದಾರೆ. ಪೊಲೀಸ್ ತನಿಖೆ ನಡೆದಿದೆ’ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments