ಬರ್ತ್ ಡೇ ಆಚರಿಸಿ ಅತ್ಯಾಚಾರ ಮಾಡಿದ ಕಾಮುಕರು

Webdunia
ಶುಕ್ರವಾರ, 2 ಆಗಸ್ಟ್ 2019 (12:53 IST)

ಬರ್ತಡೇ ಆಚರಣೆ ಮಾಡೋಣ ಅಂತ ಯುವತಿಯೊಬ್ಬಳನ್ನು ಕರೆಸಿಕೊಂಡ ನಾಲ್ವರು ಕಾಮುಕರು ಆಕೆಯ ಮೇಲೆ ಅತ್ಯಾಚಾರ ಮಾಡಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

19 ವರ್ಷದ ಯುವತಿ ತನ್ನ ಬರ್ತಡೇ ಆಚರಣೆಗೆ ಔರಂಬಾದ್ ನಿಂದ ಮುಂಬೈಗೆ ಬಂದಿದ್ದಾಳೆ. ಕೋಣೆಯೊಂದರಲ್ಲಿ ಅವರ ಬರ್ತಡೇ ಆಚರಿಸಿರೋ ನಾಲ್ವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅತ್ಯಾಚಾರ ನಡೆದ ಬಳಿಕ ಯುವತಿಯ ಗುಪ್ತಾಂಗದಲ್ಲಿ ನೋವು ಕಾಣಿಸಿಕೊಂಡಿದೆ. ಆಗ ಆಸ್ಪತ್ರೆಗೆ ದಾಖಲಾದಾಗ ವೈದ್ಯರು ಆಕೆ ಮೇಲೆ ಅತ್ಯಾಚಾರ ನಡೆದಿರೋದನ್ನ ದೃಢಪಡಿಸಿದ್ದಾರೆ.

ಯುವತಿಯ ತಂದೆ ಇದೀಗ ನಾಲ್ವರು ಕಾಮುಕರ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ಮುಂಬೈನ ಚುನಬುಟ್ಟ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಜ್ವಲ್ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ ಸರ್ಕಾರ

ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ: ಹೀಗೆ ಮಾಡದೇ ಇದ್ರೆ ನಿಮಗೆ ಹಣ ಬರಲ್ಲ

ಡಿಕೆ ಶಿವಕುಮಾರ್ ಗೆ ಮತ್ತೊಂದು ತಲೆನೋವು ಶುರು: ಕೃಷ್ಣಭೈರೇಗೌಡ ದೆಹಲಿಗೆ

ಇದೊಂದು ವಿಚಾರದಲ್ಲಿ ತಾನು ಡಿಫರೆಂಟ್ ಎಂದು ಪ್ರೂವ್ ಮಾಡ್ತಿದ್ದಾರೆ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸಂಪುಟದ ಎರಡನೇ ಲಿಸ್ಟ್ ನಲ್ಲಿ ಯಾರಿಗೆಲ್ಲಾ ಸಿಗಲಿದೆ ಮಂತ್ರಿಭಾಗ್ಯ: ಇಲ್ಲಿದೆ ಪಟ್ಟಿ

ಮುಂದಿನ ಸುದ್ದಿ
Show comments