Select Your Language

Notifications

webdunia
webdunia
webdunia
webdunia

ಸಸಿ ನೆಟ್ಟು ವಿಶ್ವಪರಿಸರ ದಿನಾಚರಣೆ ಆಚರಣೆ

Celebrating World Environment Day by planting saplings
ಕಲಬುರಗಿ , ಸೋಮವಾರ, 5 ಜೂನ್ 2023 (17:56 IST)
ಇಂದು ವಿಶ್ವ ಪರಿಸರ ದಿನಾಚರಣೆ, ಕಲ್ಯಾಣ ಕರ್ನಾಟದ ಕಲಬುರಗಿಯಲ್ಲೂ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಗುಲ್ಶನ್ ಉದ್ಯಾನವನದಲ್ಲಿ ಮಹಾನಗರ ಪಾಲಿಕೆಯ ಮೇಯರ್ ವಿಶಾಲ್ ದರ್ಗಿಯವರು ಸಸಿ ನೆಟ್ಟು ನೀರು ಹಾಕುವ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಿದ್ರು. ಮಹಾನಗರ ಪಾಲಿಕೆಯ ಎಲ್ಲಾ ಸಿಬ್ಬಂದಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗಿಯಾಗಿದ್ದರು. ಇನ್ನು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪೌರಾ ಕಾರ್ಮಿಕರಿಗೆ ಸಸಿ ನೀಡಿ ಮನೆಗೊಂದು ಸಸಿ ನೆಟ್ಟು ಮುಂದಿನ ದಿನಗಳಲ್ಲಿ ಕಲಬುರಗಿಯನ್ನು ಹಸಿರುಮಯ ಮಾಡುವಂತೆ ಮೇಯರ್ ಮನವಿ ಮಾಡಿಕೊಂಡರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ