Select Your Language

Notifications

webdunia
webdunia
webdunia
webdunia

ರಾಜ್ಯ ಬಿಜೆಪಿ ಕಛೇರಿಯಲ್ಲಿ ಸಂಭ್ರಮಾಚರಣೆ

Celebration at state BJP office
ನಾಗಲ್ಯಾಂಡ್ ಮತ್ತು ತ್ರಿಪುರ ರಾಜ್ಯದಲ್ಲಿ ಬಿಜೆಪಿಯ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದೆ. ಮಲ್ಲೇಶ್ವರಂ ನ  ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಸಿಹಿ ಹಚಿ  ,ಡೊಳ್ಳು ಕುಣಿತ, ನೃತ್ಯ ಮಾಡಿ  ಬಿಜೆಪಿ ನಾಯಕರು ಕಾರ್ಯಕರ್ತರು ಸಂಭ್ರಮಿಸಿದ್ರು. ಇನ್ನು ಈ ಸಂದರ್ಭದಲ್ಲಿ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನೀರು ಪೋಲು