ಶೋಕಾಚರಣೆ ಮಧ್ಯ ಬಿಜೆಪಿ ಶಾಸಕನ ಸಂಭ್ರಮಾಚರಣೆ

Webdunia
ಸೋಮವಾರ, 26 ನವೆಂಬರ್ 2018 (17:00 IST)
ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳು ಶೋಕಾಚರಣೆ ಜಾರಿಯಲ್ಲಿದೆ. ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದ್ದಾರೆ.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರವೀಂದ್ರನಾಥ ಜನ್ಮದಿನಾಚರಣೆಯನ್ನು ಸಡಗರದಿಂದ ಆಚರಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇದೆ. ಈ ಮಧ್ಯ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಬಿಜೆಪಿ ಶಾಸಕರ ನಡೆ ಸಾರ್ವಜನಿಕರ ಟೀಕೆಗೆ ಗುರಿಯಾಗುತ್ತಿದೆ.

ಹುಟ್ಟುರು ಶಿರಮಗೊಂಡನಹಳ್ಳಿಯಲ್ಲಿ 73 ನೇ ಹುಟ್ಟುಹಬ್ಬ ಆಚರಿಸಿಕೊಂಡ ಶಾಸಕ ರವೀಂದ್ರನಾಥ್ ಗೆ  ಶುಭವನ್ನು  ಸರ್ಕಾರಿ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಆಪ್ತರು ಕೋರಿದ್ದಾರೆ. ಹುಟ್ಟುಹಬ್ಬಕ್ಕೆ ಭೂರಿ ಭೋಜನ ಸಿದ್ಧಪಡಿಸಲಾಗಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments