Webdunia - Bharat's app for daily news and videos

Install App

ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಸಂಭ್ರಮ

Webdunia
ಶುಕ್ರವಾರ, 25 ಆಗಸ್ಟ್ 2023 (19:50 IST)
ವರಮಹಾಲಕ್ಷ್ಮೀ ಹಬ್ಬ ಬಂದ್ರೆ ಸಿಲಿಕಾನ್ ಸಿಟಿ ಜನತೆ ಸಂಪೂರ್ಣ ಆಚರಣೆಯಲ್ಲಿ ತೊಡಗಿರ್ತಾರೆ.ಇನ್ನು ವರಮಹಾಲಕ್ಷ್ಮೀ ಹಬ್ಬ ಅಂದ್ರೆ ಸ್ವಲ್ಪ ಜಾಸ್ತಿಯೇ ಸಂಭ್ರಮ ಇರುತ್ತೆ.ಇವತ್ತು ಅಂತೂ ಹೊಸ ಹೊಸ ಉಡುಗೆ ತೊಟ್ಟು ಕೆಲವರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ್ರೆ ಇನ್ನು ಕೆಲವರು ಮನೆಯಲ್ಲೆ ಲಕ್ಷ್ಮೀ ಆರಾಧಿಸಿದ್ರು. ಇನ್ನು ಮುಜರಾಯಿ ಇಲಾಖೆ ಸೂಚನೆ ಮೇರೆಗೆ ಎಲ್ಲ ಮಹಿಳೆಯರಿಗೆ ದೇವಸ್ಥಾನದಲ್ಲಿ ಅರಿಶಿನ ಕುಂಕುಮ ವನ್ನು ವಿತರಣೆ ಮಾಡಲಾಯಿತು. ಇದನ್ನ ಎಲ್ಲ ಮಹಿಯರು ಸ್ವೀಕರಿಸಿದ್ರು. ಶೇಷಾದ್ರಿಪುರಂನ ಮಹಾಲಕ್ಷ್ಮೀ ಮಂದಿರದಲ್ಲಿ  ವಿಶೇಷ ಅಲಂಕಾರ ಮಾಡಿ  ಅದ್ದೂರಿಯಿಂದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಯ್ತು.ಜೋಳ ಮತ್ತು ಅಲಂಕಾರಿಕ ಹೂವುಗಳಿಂದ ದೇವಾಲಯವನ್ನು ವಿಭಿನ್ನವಾಗಿ ಸಿಂಗರಿಸಿದ್ರು.

ಸಿಲಿಕಾನ್ ಸಿಟಿಯಲ್ಲಿ ಹಬ್ಬದ ಸಂಭ್ರಮವೇ ಬೇರೆ. ನಗರದ ಪ್ರಮುಖ ಲಕ್ಷ್ಮೀ ದೇವಾಲಯಗಳಲ್ಲಿ ಇವತ್ತು ವರಮಹಾಲಕ್ಷ್ಮೀ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯ್ತು. ಮಹಾಲಕ್ಷ್ಮೀ ದೇವಾಲಯದಲ್ಲಿ ಮಹಾಲಕ್ಷ್ಮೀ ವ್ರತ ಜೊತೆಗೆ, ಅಭಿಷೇಕ, ವಿಷೇಶ ಪೂಜೆಯನ್ನ ಸಲ್ಲಿಸಲಾಯ್ತು. ವರಮಹಾಲಕ್ಷ್ಮಿ ಹಿನ್ನೆಲೆ ಎಲ್ಲ ದೇವಿ, ದೇವಾಲಯಗಳು ಫುಲ್ ರಶ್ ಆಗಿದ್ದವು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments