ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ ದಾಸ ದರ್ಶನ್, ಕಿಚ್ಚ ಸುದೀಪ್, ರಾಜಕೀಯ ಗಣ್ಯರು

Webdunia
ಗುರುವಾರ, 1 ನವೆಂಬರ್ 2018 (09:56 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನವಾದ ಇಂದು ನಾಡಿನ ಜನರಿಗೆ ಸಿನಿ, ರಾಜಕೀಯ ಗಣ್ಯರು ಶುಭಾಷಯ ಕೋರಿದ್ದಾರೆ.

ಸಿಎಂ ಕುಮಾರಸ್ವಾಮಿ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಕ್ಷೇತ್ರದ ಪ್ರಮುಖರು ಟ್ವಿಟರ್ ಮುಖಾಂತರ ಶುಭಾಷಯ ಕೋರಿದ್ದಾರೆ.

ಅಷ್ಟೇ ಅಲ್ಲದೆ, ಸ್ಯಾಂಡಲ್ ವುಡ್ ಸ್ಟಾರ್ ಗಳಾದ ಕಿಚ್ಚ ಸುದೀಪ್,  ಚಾಲೆಂಜಿಂಗ್ ಸ್ಟಾರ್ ದರ್ಶನ್, ನವರಸನಾಯಕ ಜಗ್ಗೇಶ್ ಸೇರಿದಂತೆ ಹಲವು ನಟ ನಟಿಯರು ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ.

ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಸಿಎಂ ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಿ ನಾಡ ಧ್ವಜಕ್ಕೆ ಗೌರವ ಸಮರ್ಪಿಸಿದರು. ಶಿಕ್ಷಣ ಇಲಾಖೆ ವತಿಯಿಂದ ಸಾಂಸ್ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ವಿದ್ಯಾರ್ಥಿಗಳು ಕನ್ನಡ ನಾಡ ಗೀತೆ, ಸಂಸ್ಕೃತಿ ಬಿಂಬಿಸುವ ನೃತ್ಯ ಕಾರ್ಯಕ್ರಮಗಳ ಮೂಲಕ ರಂಜಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ನೀವು ರಸ್ತೆ ಅಭಿವೃದ್ಧಿ ಮಾಡುವುದಾದರೆ ಮಾಡಿ: ಕಿರಣ್ ಮಜುಂದಾರ್‌ಗೆ ಡಿಕೆ ಶಿವಕುಮಾರ್ ಕೌಂಟರ್‌

ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರಾ: ಕೆಎಸ್ ರಾಜಣ್ಣ ಪ್ರಶ್ನೆ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಮುಂದಿನ ಸುದ್ದಿ
Show comments