Daily Horoscope
✕

ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗೌಡ ಸಮಾಜದವರೇ ತೊಡೆ ತಟ್ಟುತ್ತಿದ್ದಾರಾ?

Webdunia
ಸೋಮವಾರ, 27 ಜನವರಿ 2020 (21:14 IST)

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ರಾಜಕೀಯವಾಗಿ ಬೆನ್ನಿಗೆ ನಿಂತಿರೋ ಸಮುದಾಯ ಹಿಂದೆ ಸರಿಯುತ್ತಿದೆಯಾ?
 

ಇಂಥದ್ದೊಂದು ಬಾಂಬ್ ನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಉರುಳಿಸಿದ್ದು ಚರ್ಚೆಗೆ ಕಾರಣವಾಗಿದೆ.

ಜನರ ಮನಸ್ಸಿನಿಂದ ದೂರ ಸರಿಯುತ್ತಿರೋ ಕುಮಾರಸ್ವಾಮಿ ಇದೀಗ ಜೀವ ಬೆದರಿಕೆ ಇದೆ ಅಂತೆಲ್ಲಾ ಹೇಳುತ್ತಾ ಹೊಸ ಗಿಮಿಕ್ ಶುರುಮಾಡಿದ್ದಾರೆ ಅಂತ ವ್ಯಂಗ್ಯವಾಡಿದ್ದಾರೆ.

ಜನರ ಅನುಕಂಪ ಮತ್ತೆ ಪಡೆಯಲು ಹೊಸ ದಾಳ ಉರುಳಿಸುತ್ತಿರೋ ಕುಮಾರಸ್ವಾಮಿಯ ಬೆನ್ನಿಗೆ ಇದೀಗ ಅವರದೇ ಸಮಾಜದವರು ನಿಂತಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments