Select Your Language

Notifications

webdunia
webdunia
webdunia
webdunia

BSYಗೆ ದಿಢೀರ್ ಝಡ್ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ

Z rank security
ಮಾಜಿ ಮುಖ್ಯಮಂತ್ರಿ, ಬಿಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆನೀಡಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ಇದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯವೇ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಕೆ ಕಾರಣವಾಗಿದೆ.ಮೂಲಗಳ ಪ್ರಕಾರ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಕೇಂದ್ರ ಗೃಹ ಇಲಾಖೆಗೆ ತಿಳಿದುಬಂದಿದೆ ಅಂತಾ ಹೇಳಲಾಗ್ತಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ರಾಷ್ಟ್ರಾಧ್ಯಕ್ಷರ ನೇಮಕ ಅನಿವಾರ್ಯ- ಸಿ.ಎಂ.ಇಬ್ರಾಹಿಂ