Daily Horoscope
✕

ಕೇಂದ್ರ ಬಜೆಟ್: ಖರ್ಗೆ, ಉಗ್ರಪ್ಪ ಹೇಳಿದ್ದೇನು?

Webdunia
ಶುಕ್ರವಾರ, 1 ಫೆಬ್ರವರಿ 2019 (14:07 IST)
ಕೇಂದ್ರ ಸರಕಾರ ಮಂಡಿಸಿರುವ ಮಧ್ಯಂತರ ಬಜೆಟ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ನಾಯಕರನ್ನು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಉದ್ದೇಶ ಪೂರ್ವಕವಾಗಿ ಮಾಹಿತಿ ಸೋರಿಕೆ ಮಾಡಿದೆ. ಸಂವಿಧಾನ ಮತ್ತು ಸಂಪ್ರದಾಯಕ್ಕೆ ಕೇಂದ್ರ ಸರ್ಕಾರ ಅಪಚಾರ ಮಾಡಿದೆ. ನೈತಿಕ ಹೊಣೆ ಹೊತ್ತು ಹಣಕಾಸು ಸಚಿವರು ರಾಜೀನಾಮೆ ನೀಡಬೇಕು.  ಹೀಗಂತ ನವದೆಹಲಿಯಲ್ಲಿ ಸಂಸದ ವಿ.ಎಸ್ ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಬಜೆಟ್ ಮಂಡನೆ ಮಾಡಲಾಗಿದೆ. ಇದರಿಂದ ಮಧ್ಯಮ ವರ್ಗದವರಿಗೆ ನಿಜವಾಗಲೂ ಅನುಕೂಲ ಆಗುವುದಿಲ್ಲ. ಸರಕಾರ ಕೇವಲ ನಾಲ್ಕು ತಿಂಗಳು ಉಳಿದಿದೆ. ಹೇಗೆ ಬಜೆಟ್ ಅಂಶಗಳನ್ನು ಅನುಷ್ಠಾನಗೊಳಿಸುತ್ತಾರೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು: ಬಿ.ವೈ. ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ಟಿಂಜ್ ಆಪರೇಷನ್ ನಿಂದ ಯಾರಿಗೂ ಗೌರವ ಇಲ್ಲದಂತಾಗಿದೆ: ಎಚ್ ಡಿ ಕುಮಾರಸ್ವಾಮಿ

ಸಿಜೆಪಿ ಪ್ರತಿಭಟನಾಕಾರರ ಮುಂದೆಯೇ ನಿಂತು ಮೋದಿ ಮೋದಿ ಎಂದು ಜೈಕಾರ ಹಾಕಿದ ಅಭಿಮಾನಿಗಳು Video

ಇವನೆಂಥಾ ಗಂಡನಿರಬೇಕು… ಹೆಂಡ್ತಿ ಬೈಕ್ ನಿಂದ ರಸ್ತೆಗೆ ಬಿದ್ರೂ ಪೊಲೀಸರಿಂದ ತಪ್ಪಿಸಿಕೊಳ್ಳೋದೇ ಹೆಚ್ಚಾಯ್ತಾ

ಮುಂದಿನ ಸುದ್ದಿ
Show comments