Webdunia - Bharat's app for daily news and videos

Install App

ಎಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Webdunia
ಶನಿವಾರ, 1 ಅಕ್ಟೋಬರ್ 2022 (14:19 IST)
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಯೋಗ ಕ್ಷೇಮ ವಿಚಾರಿಸಿದರು.
 
ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ.
 
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments