ಕೇಂದ್ರ ಸರ್ಕಾರ ಹಜ್ ಸಬ್ಸಿಡಿ ರದ್ದು ನಿರ್ಧಾರ ಸ್ವಾಗತಾರ್ಹ- ಯು.ಟಿ.ಖಾದರ್

Webdunia
ಬುಧವಾರ, 17 ಜನವರಿ 2018 (11:24 IST)
ಮಂಗಳೂರು : ಕೇಂದ್ರ ಸರ್ಕಾರ ಮಹತ್ವದ ಹಜ್ ಸಬ್ಸಿಡಿ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುವುದಾಗಿ ಆಹಾರ ಸಚಿವ ಯು.ಟಿ.ಖಾದರ್ ಅವರು ಮಂಗಳೂರಿನಲ್ಲಿ ಬುಧವಾರ (ಇಂದು) ಹೇಳಿದ್ದಾರೆ.

 
‘ಹಜ್ ಸಬ್ಸಿಡಿಯಿಂದ ಏರ್ ಇಂಡಿಯಾ ಸಂಸ್ಥೆಗೆ ಲಾಭವಿತ್ತು. ಸಂಸ್ಥೆ ತನ್ನದೇ ಆದ ದರ ವಿಧಿಸಿ ಸಬ್ಸಿಡಿ ಹಣ ಪಡೆಯುತ್ತಿತ್ತು. ಸಬ್ಸಿಡಿ ರದ್ದು ವಿಚಾರದಿಂದ  ಯಾರಿಗೂ ಅನ್ಯಾಯವಾಗಲ್ಲ. ನಾವು ಕಿತ್ತುಕೊಂಡಿದ್ದೇವೆ ಎಂದು ಕೇಂದ್ರ ಬಿಂಬಿಸುವ ಅಗತ್ಯವಿಲ್ಲ’ ಎಂದು ಮಂಗಳೂರಿನಲ್ಲಿ ಇಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments