Webdunia - Bharat's app for daily news and videos

Install App

ದೇಶದ ಜನತೆಗೆ ಕೇಂದ್ರ ಸರ್ಕಾರ ಗಿಫ್ಟ್

Webdunia
ಗುರುವಾರ, 4 ನವೆಂಬರ್ 2021 (20:45 IST)
ದೇಶದ ಜನತೆಗೆ ಕೆಮದ್ರ ಸರ್ಕಾರ ಗಿಫ್ಟ್​  ನೀಡಿದ್ದು, ಪೆಟ್ರೋಲ್​, ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಹೌದು ಪೆಟ್ರೋಲ್​ ಮೇಲಿನ  ಅಬಕಾರಿ ಸುಂಕವನ್ನು 5 ರೂ. ಕಡಿತ ಹಾಗೂ ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು 10 ರೂ. ಕಡಿತಗೊಳಿಸಿ ಆದೇಶಿಸಿದೆ. ಇನ್ನು ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಅನ್ವಯವಾಗಲಿದ್ದು, ಕೇಂದ್ರ ಸರ್ಕಾರ ತೈಲ ಬೆಲೆ ಇಳಿಕೆಗೆ ಮಹತ್ವದ ನಿರ್ಧಾರ ಕೈಗೊಂಡಿದೆ. 
 
ಇನ್ನು ಪೆಟ್ರೋಲ್​, ಡೀಸೆಲ್​ ಮೇಲೆ ಅಬಕಾರಿ ಸುಂಕ ಕಡಿತ ಹಿನ್ನೆಲೆ,  ಪೆಟ್ರೋಲ್, ಡೀಸೆಲ್​ ಮೇಲೆ ವ್ಯಾಟ್​ ಕಡಿತಕ್ಕೆ ಒತ್ತಾಯಿಸಲಾಗಿದೆ. ಹೌದು ಎಲ್ಲ ರಾಜ್ಯಗಳಿಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments