Webdunia - Bharat's app for daily news and videos

Install App

ಕೇಂದ್ರ ಸರ್ಕಾರ ಲಿಬರಲ್ ಆಗಿದೆ-ಡಿಕೆಶಿ

Webdunia
ಮಂಗಳವಾರ, 31 ಅಕ್ಟೋಬರ್ 2023 (16:45 IST)
ಬಿಜೆಪಿ ತಂಡದಿಂದ ಬರ ಅಧ್ಯಯನ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಬರ ಅಧ್ಯಯನ ಮಾಡಲಿ ತಪ್ಪೇನಿಲ್ಲ.ಕೇಂದ್ರ ಸರ್ಕಾರದಿಂದ ದುಡ್ಡು ಕೊಡಿಸಲಿ.ನಮ್ಮ ಕೃಷಿ, ಕಂದಾಯ ಸಚಿವರು ವರದಿ ಕೊಟ್ಟಿದ್ದಾರೆ.ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿದ್ದಾರೆ.ಅದರ ಪ್ರಕಾರ ದುಡ್ಡು ಕೊಡಿಸಲಿ.ಕೇಂದ್ರ ಸರ್ಕಾರ ಸ್ವಲ್ಪ ಲಿಬರಲ್ ಆಗಿದೆ.೨೦೦ ಕ್ಕೂ ಹೆಚ್ಚು ತಾಲೂಕು ಬರ ಎಂದು  ಘೋಷಷಿಸಲಾಗಿದೆ.ಅವರದೇ ಆದಂತಹ ನಾರ್ಮ್ಸ್ ಇದೆ.ಅದರ ಪ್ರಕಾರವೇ ಅವರು ಮಾಡಿದ್ದಾರೆ.ಅದಕ್ಕೆ ಅವರು ಹಣ ಬಿಡುಗಡೆ ಮಾಡ್ತಾರೆ ಎಂದು ಡಿಸಿಎಂ ಡಿಕೆಶಿವಕುಮಾರ್ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
 
ಇನ್ನೂ ಮಹಾರಾಷ್ಟ್ರದಲ್ಲಿ ಬಸ್ಸಿಗೆ ಬೆಂಕಿ ಹಚ್ಚಿರುವ ವಿಚಾರವಾಗಿ ಅದು ಬಹಳ ತಪ್ಪು ಯಾರೇ ಆಗಲಿ ಮಾಡಬಾರದು.ನಮ್ಮ ರಾಜ್ಯದ ಹಿತ ಕಾಪಾಡಬೇಕು.ನಮ್ಮ‌ರಾಜ್ಯದ ಒಳಗಡೆ ರಕ್ಷಣೆ ಮಾಡಬೇಕು.ಏನು ಕ್ರಮ ಕೈಗೊಳ್ಳಬೇಕೋ ಅದನ್ನ ಮಾಡ್ತೇವೆ.ಸಿಎಂ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.ಬಹಳ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.ಕೇಂದ್ರದಿಂದ ಬರ ಅಧ್ಯಯನ ಮಾಡಿದ ವಿಚಾರವಾಗಿ ಅದಕ್ಕೆ ಇವ್ರು ಹೋಗಿ ನೋಡಲಿ.ಕೇಂದ್ರ ಸರ್ಕಾರಕ್ಕೆ ವರದಿ ಮಾಡಲಿ.ಇವ್ರು ಹೋಗಿ ದುಡ್ಡು ಕೊಡಿಸಲಿ ಅಂತಾ ಮನವಿ ಮಾಡ್ತೇನೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆಶಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಮುಂದಿನ ಸುದ್ದಿ
Show comments