Webdunia - Bharat's app for daily news and videos

Install App

ಬಳ್ಳಾರಿ ಗಣಿಧಣಿಗಳ ಬಗ್ಗೆ ಕೇಂದ್ರ ಮೃದುಧೋರಣೆ: ಟಿ.ಬಿ.ಜಯಚಂದ್ರ

Webdunia
ಭಾನುವಾರ, 21 ಮೇ 2017 (14:34 IST)
ಬಳ್ಳಾರಿ ಗಣಿಧಣಿಗಳ ಬಗ್ಗೆ ಕೇಂದ್ರ ಮೃದುಧೋರಣೆ ತಾಳುತ್ತಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದ್ದಾರೆ.
 
ಸುಪ್ರೀಂಕೋರ್ಟ್ ಸೂಚನೆಯಂತೆ ವಿಶೇಷ ತನಿಖಾ ತಂಡ ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿದೆ. ಇದರಲ್ಲಿ ನಾನಾಗಲಿ ಅಥವಾ ಸಿಎಂ ಸಿದ್ದರಾಮಯ್ಯರ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದರು.
 
ದೊಡ್ಡ ದೊಡ್ಡಗಣಿಗಳ ಅಕ್ರಮಗಳ ಬಗ್ಗೆ ಕೇಂದ್ರ ಸರಕಾರ ಯಾಕೆ ಮೇಲ್ಮನವಿ ಸಲ್ಲಿಸುತ್ತಿಲ್ಲ. ಬಿಜೆಪಿ ನಾಯಕರ ಅಕ್ರಮಗಳನ್ನು ಮುಚ್ಚಿಹಾಕಲು ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಸುಪ್ರೀಂಕೋರ್ಟ್ 70 ಗಣಿಗಳ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ವಿಶೇಷ ತನಿಖಾ ತಂಡಕ್ಕೆ ಆದೇಶ ನೀಡಿದೆ. ಇದರಲ್ಲಿ ರಾಜ್ಯ ಸರಕಾರದ ಯಾವುದೇ ಪಾತ್ರವಿಲ್ಲ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments