Select Your Language

Notifications

webdunia
webdunia
webdunia
webdunia

ಐದು ಪ್ರಮುಖ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಅಸ್ತು

ಐದು ಪ್ರಮುಖ ನದಿ
ಕೇಂದ್ರ ಬಜೆಟ್ ಮಂಡನೆ ವೇಳೆ ನದಿ ಜೋಡಣೆಗಳ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ. ಕಾವೇರಿ, ಪೆನ್ನಾರ್ ಸೇರಿದಂತೆ ಐದು ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೃಷ್ಣಾ-ಪೆನ್ನಾರ್, ನರ್ಮದಾ-ಗೋದಾವರಿ, ಗೋದಾವರಿ-ಕೃಷ್ಣ ಜೋಡಣೆಗೆ ಅನುಮೋದನೆ ನೀಡಲಾಗಿದೆ. ನದಿಗಳ ಜೋಡಣೆಗಾಗಿ ಬಜೆಟ್‌ನಲ್ಲಿ 44.608 ಕೋಟಿ ರೂ. ಅನುದಾನ ಮೀಸಲಿಡಲಾಗುತ್ತದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ನೌಕರರಿಗೆ ತೆರಿಗೆ ಬಿಸಿ: ಶೇ.18ಕ್ಕೆ ಮಿತಿ ಹೆಚ್ಚಳ