Select Your Language

Notifications

webdunia
webdunia
webdunia
webdunia

ಕೇಂದ್ರ ಸರಕಾರ ರೈತರ ಸಾಲವನ್ನು ಅರ್ಧದಷ್ಟು ಮನ್ನಾ ಮಾಡಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರ ರೈತರ ಸಾಲವನ್ನು ಅರ್ಧದಷ್ಟು ಮನ್ನಾ ಮಾಡಲಿ: ಸಿಎಂ ಸಿದ್ದರಾಮಯ್ಯ
ಬೆಳಗಾವಿ , ಬುಧವಾರ, 23 ನವೆಂಬರ್ 2016 (11:11 IST)
ಕೇಂದ್ರ ಸರಕಾರ ರೈತರ ಸಾಲವನ್ನು ಅರ್ಧದಷ್ಟು ಮನ್ನಾ ಮಾಡಲಿ. ಬಳಿಕ ರಾಜ್ಯ ಸರಕಾರದಿಂದ ಉಳಿದ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರ ರೈತರ ಸಾಲವನ್ನು ಅರ್ಧದಷ್ಟಾದರು ಮನ್ನಾ ಮಾಡಲಿ. ನಾವು ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು. 
 
ಸದನಕ್ಕೆ ಕಡ್ಡಾಯವಾಗಿ ಹಾಜರಾಗಿ.....
 
ಇಂದು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿರುವ ಭೀಕರ ಬರಗಾಲ ಹಾಗೂ ಮಹದಾಯಿ ವಿವಾದದ ಕುರಿತು ಉತ್ತರ ನೀಡಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ಸೂಚನೆ ನೀಡಿದ್ದಾರೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿ ಜಿ.ಪಂ.ಚುನಾವಣೆ: 6 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ.....