Webdunia - Bharat's app for daily news and videos

Install App

ಕೇಂದ್ರದಿಂದ ಗ್ಯಾರಂಟಿ ಯೋಜನೆ ಆ್ಯಪ್ ಹ್ಯಾಕ್ : ಸತೀಶ್ ಜಾರಕಿಹೊಳಿ

Webdunia
ಬುಧವಾರ, 21 ಜೂನ್ 2023 (08:06 IST)
ಬೆಳಗಾವಿ : ಗ್ಯಾರಂಟಿ ಯೋಜನೆಗಳ ಆ್ಯಪ್ಗಳನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ.
 
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಫಲಾನುಭವಿಗಳಾಗಲು ಜನರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ. ಆದರೆ ಎಲ್ಲೆಡೆ ಸರ್ವರ್ ಡೌನ್ ಸಮಸ್ಯೆ ಎದುರಾಗುತ್ತಿದೆ. ಇದರಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಸತೀಶ್ ಜಾರಕಿಹೊಳಿ ಸರ್ವರ್ ಡೌನ್ ಆಗಲು ಕೇಂದ್ರ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ನಾವು ಮೊದಲೇ ಈ ಬಗ್ಗೆ ಯೋಚನೆ ಮಾಡಿದ್ದೆವು. ನಮ್ಮ ಸಿಸ್ಟಂಗಳನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಈ ಹಿಂದೆ ಇವಿಎಂಗಳನ್ನು ಹೇಗೆ ಹ್ಯಾಕ್ ಮಾಡಿದ್ದಾರೋ ಈಗ ಸಿಸ್ಟಂಗಳನ್ನೂ ಹಾಗೆಯೇ ಹ್ಯಾಕ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments