Webdunia - Bharat's app for daily news and videos

Install App

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್: ಚೆನ್ನಿಗಪ್ಪ

Webdunia
ಮಂಗಳವಾರ, 5 ಜೂನ್ 2018 (14:11 IST)
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮೆಂಟಲ್. ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಜೆಡಿಎಸ್ ಮುಖಂಡ ಚೆನ್ನಿಗಪ್ಪ ವಾಗ್ದಾಳಿ ನಡೆಸಿದ್ದಾರೆ. 
ಅನಂತ ಕುಮಾರ್ ಹೆಗಡೆ ಜೆಡಿಎಸ್ ಪಕ್ಷವನ್ನು ಪುಟುಗೋಸಿ ಪಕ್ಷವೆಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಪಾರ್ಟಿ ಪುಟ್ಗೋಸಿ ಅಲ್ಲಾ..ಪುಟ್ಗೋಸಿ ಮನುಷ್ಯನ ಮಾನ ಮುಚ್ಚಿಕೊಳ್ಳುವ ವಸ್ತು ಎನ್ನುವುದನ್ನು ಹೆಗ್ಡೆ ಮರೆತಂತಿದೆ ಅದು ಗೊತ್ತಿಲ್ಲ ಆ ಮನುಷ್ಯನಿಗೆ ಎಂದು ತಿರುಗೇಟು ನೀಡಿದರು.
 
ಅನಂತಕುಮಾರ ಹೆಗಡೆಯವರು ಮೆಂಟಲ್ ಮತ್ತೊಬ್ಬ ಬಿಜೆಪಿ ಮುಖಂಡ ಸುರೇಶ್ ಗೌಡನ ತರ ಮೆಂಟಲ್. ತಮ್ಮ ಸ್ಥಾನದ ಘನತೆ ಗೌರವ ಅರಿಯದೇ ಬಾಯಿಗೆ ಬಂದಂತೆ ಮಾತನಾಡಿ ಪಬ್ಲಿಸಿಟಿ ಪಡೆಯುವ ಗಿಮಿಕ್ ಆರಂಭಿಸಿದ್ದಾರೆ. ಇಂತಹ ಹೇಳಿಕೆಗಳಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಗುಡುಗಿದರು.
 
ಅನಂತಕುಮಾರ್ ತಾವು ಆಡಿದ ಮಾತನ್ನ ವಾಪಸ್ ತಗೊಳ್ಳಬೇಕು ಇಲ್ಲಾವಾದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಜೆಡಿಎಸ್ ಪಕ್ಷದ ಶಕ್ತಿ ಏನು ಅನ್ನುವುದನ್ನು ತೋರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಚೆನ್ನಿಗಪ್ಪ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments