Webdunia - Bharat's app for daily news and videos

Install App

ಏರೋ ಇಂಡಿಯಾ ಶಿಫ್ಟ್ ಆಗಲ್ಲ: ಕೇಂದ್ರದ ಸ್ಪಷ್ಟನೆ

Webdunia
ಶನಿವಾರ, 8 ಸೆಪ್ಟಂಬರ್ 2018 (14:39 IST)
ನವದೆಹಲಿ: ಈ ಬಾರಿಯೂ ಪ್ರತೀ ವರ್ಷದಂತೆ ಬೆಂಗಳೂರಿನಲ್ಲಿಯೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.

ಈ ವರ್ಷ ಏರ್ ಶೋವನ್ನು ಉತ್ತರ ಪ್ರದೇಶಕ್ಕೆ ಸ್ಥಳಾಂತರಿಸಲು ಕೇಂದ್ರ ತಯಾರಿ ನಡೆಸಿದೆ ಎಂದು ವರದಿಯಾಗಿತ್ತು. ಇದಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಇದರ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಕೂಡಾ ಏರ್ ಶೋ ಸ್ಥಳಾಂತರಿಸದಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಏರ್ ಶೋ ಹಸ್ತಾಂರಿಸುವ ಪ್ರಶ್ನೆಯೇ ಇಲ್ಲ. ಪ್ರತಿ ವರ್ಷದಂತೆ ಬೆಂಗಳೂರಿನ ವಾಯುನೆಲೆಯಲ್ಲೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟವಾಗಿ ತಿಳಿಸಿದೆ. ಈ ಮೂಲಕ ಇದರ ಬಗ್ಗೆ ಎದ್ದಿದ್ದ ವದಂತಿಗಳಿಗೆ ತೆರೆ ಬಿದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

Video: ಮನೆ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಪತ್ನಿ: ಮದುವೆ ಮಾಡಿಸಿ ಪ್ರಬುದ್ಧತೆ ಮೆರೆದ ಪತಿರಾಯ

ಪರಪ್ಪನ ಅಗ್ರಹಾರದಲ್ಲೂ ಹಳೆ ಚಾಳಿ ಮುಂದುವರಿಸಿದ್ದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈನ್‌ನಲ್ಲಿ ಪತ್ತೆಯಾಯ್ತು ನೂರಾರು ಅಶ್ಲೀಲ ವಿಡಿಯೊ

ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್‌: ಜಾರಿ ನಿರ್ದೇಶನಾಲಯದ ವಿರುದ್ಧ ಕಿಡಿಕಾರಿದ ವಿಲಾಸಿ ಉದ್ಯಮಿ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಮುಂದಿನ ಸುದ್ದಿ
Show comments