ಸಂಸದ ಅನಂತಕುಮಾರ್ ಹೆಗ್ಡೆ ಕಾರು ಅಪಘಾತ: ಕೊಲೆ ಯತ್ನ ಆರೋಪ

Webdunia
ಬುಧವಾರ, 18 ಏಪ್ರಿಲ್ 2018 (09:35 IST)
ಬೆಂಗಳೂರು: ಉತ್ತರ ಕನ್ನಡ ಸಂಸದ, ಕೇಂದ್ರ  ಸಚಿವ ಅನಂತ ಕುಮಾರ್ ಹೆಗ್ಡೆ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಇದು ನನ್ನ ಮೇಲೆ ಕೊಲೆ ನಡೆಸುವ ಉದ್ದೇಶದಿಂದ ನಡೆಸಿರುವ ಪೂರ್ವಯೋಜಿತ ಘಟನೆ ಎಂದಿದ್ದಾರೆ.

ನಿನ್ನೆ ತಡರಾತ್ರಿ 11.30 ರ ಸುಮಾರಿಗೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬಳಿ ಸಾಗುತ್ತಿದ್ದಾಗ ಸಚಿವರ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಕಾರು ಜಖಂಗೊಂಡಿದೆ. ಇದು ಉದ್ದೇಶಪೂರ್ವಕ ಕೃತ್ಯ ಎಂದು ಸಚಿವರು ಆಪಾದಿಸಿದ್ದರು.

ಇದೀಗ ಸಂಸದ ಪ್ರತಾಪ್ ಸಿಂಹ ಕೂಡಾ ಈ ಬಗ್ಗೆ ಟ್ವೀಟ್ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಸಿದ್ದರಾಮಯ್ಯನವರೇ ನಿಮಗೆ ಸಚಿವರ ವಿರುದ್ಧ ಧ್ವೇಷವಿದ್ದರೆ ಅದನ್ನು ರಾಜಕೀಯವಾಗಿ ತೋರಿಸಿ. ಈ ರೀತಿ ಕೃತ್ಯಕ್ಕೆ ಕೈ ಹಾಕಬೇಡಿ. ಹೀಗೆ ಮಾಡಿದರೆ ನಾವು ಸುಮ್ಮನಿರಲ್ಲ. ಬೀದಿಗಿಳಿದು ಹೋರಾಟ ನಡೆಸುತ್ತೇವೆ. ಆಗ ನಿಮ್ಮನ್ನು ಕಾಪಾಡುವವರು ಯಾರೂ ಇರಲ್ಲ’ ಎಂದು ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments