Select Your Language

Notifications

webdunia
webdunia
webdunia
webdunia

ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಿರಿಧಾನ್ಯ ಮೇಳ

Cereal Mela in the city for three days from today
ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಆಯೋಜಿಸಿದ್ದು. ಮೇಳದಲ್ಲಿ ರಾಜ್ಯದ ಸಿರಿಧಾನ್ಯ ವಲಯದಲ್ಲಿ ಖ್ಯಾತಿ ಪಡೆದಿರುವ ಹಲವು ಕಂಪನಿಗಳು ಭಾಗವಹಿಸಿವೆ. ರಾಜ್ಯ ಕೃಷಿ ಇಲಾಖೆಯು ಸಿರಿಧಾನ್ಯ - ಸಾವಯವ- ಅಂತರಾಷ್ಟ್ರೀಯ ವಾಣಿಜ್ಯ ಮೇಳ ಮತ್ತು ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳವನ್ನು ಹಮ್ಮಿಕೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ನಡೆಸಿದ ಕಾರ್ಪೊರೇಟರ್