Publish Date: Thu, 14 May 2020 (18:24 IST)
Updated Date: Thu, 14 May 2020 (18:25 IST)
ಸಿಇಟಿ ಪರೀಕ್ಷೆ ಬರೆಯೋರಿಗಾಗಿ ಹೊಸ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜುಲೈ 30 ಮತ್ತು 31ರಂದು ನಡೆಯುವ ಸಿಇಟಿ ಪರೀಕ್ಷೆಗಳು ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಜುಲೈ 30 ರಂದು ಜೀವಶಾಸ್ತ್ರ ಹಾಗೂ ಗಣಿತ ಪರೀಕ್ಷೆ, ಜುಲೈ 30ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ಏರ್ಪಡಿಸಲಾಗಿದೆ.
ಆಗಸ್ಟ್ ಒಂದರಂದು ಕನ್ನಡ ವಿಷಯದ ಭಾಷೆಯ ಪರೀಕ್ಷೆ ನಡೆಯಲಿದೆ ಹೆಚ್ಚಿನ ಮಾಹಿತಿಗೆ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನೋಡಬಹುದು.