Publish Date: Fri, 03 Jun 2022 (19:30 IST)
Updated Date: Fri, 03 Jun 2022 (19:32 IST)
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳಿಗೆ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ CET 2022ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪರೀಕ್ಷೆಯನ್ನು ಜೂನ್ 16, 17 ಮತ್ತು 18 ರಂದು ನಡೆಯಲಿದ್ದು, ಸರಕಾರ ಈಗಾಗಲೇ ಬೇಕಾದ ತಯಾರಿಯನ್ನು ನಡೆಸುತ್ತಿದೆ. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು CET ಹಾಲ್ ಟಿಕೆಟ್ ಗಳನ್ನು ಡೌನ್ ಲೋಡ್ ಮಾಡಬಹುದು.