Daily Horoscope
✕

ಜೂ.16ರಿಂದ 18ರವರೆಗೆ ಸಿಇಟಿ ಪರೀಕ್ಷೆ

Webdunia
ಬುಧವಾರ, 15 ಜೂನ್ 2022 (19:34 IST)
ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಜೂ.16ರಿಂದ 18ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ 2022ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟಾರೆ 2,16,525 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೇರಿ ಒಟ್ಟು 486 ಕೇಂದ್ರಗಳಲ್ಲಿ ಈ ಬಾರಿ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವವರ ಪೈಕಿ ಈ ಬಾರಿ 1,04,550 ಗಂಡುಮಕ್ಕಳು ಹಾಗೂ 1,11,975 ಹೆಣ್ಣು ಮಕ್ಕಳಿದ್ದಾರೆ ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ. 16 ರಂದು ಜೀವಶಾಸ್ತ್ರ, ಗಣಿತ, 17ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ, 18ರಂದು ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಯರ್ ಫೋನ್ ಹಾಕಿ ರೈಲ್ವೇ ಹಳಿ ಮೇಲೆ ದಾಟುತ್ತಿದ್ದ ವ್ಯಕ್ತಿ: ಮುಂದಾಗಿದ್ದು ಭೀಕರ ದುರಂತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ Video

ಭಲೇ ನಾಟಕ…ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಕ್ಕೆ ರಸ್ತೆಯಲ್ಲಿ ಉರುಳಾಡಿ ನಾಟಕ ಮಾಡಿದ ಪೊಲೀಸಪ್ಪ Video

ಸೈಕ್ಲೋನ್ ಅರ್ನಬ್ ರೌದ್ರ ರೂಪ: ಕಾರಿನ ಮೇಲೆಯೇ ಬಂತು ರಕ್ಕಸ ಅಲೆಗಳು, ಭೀಕರ Video

ಏನು ತನಿಖೆ ಮಾಡ್ತಿದ್ದೀರಾ.. ಸಿಸಿಬಿ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಫ್ರೀ ಬಸ್ ನಿಲ್ಸಿ ಸಾರ್.. ನನ್ನ ಹೆಂಡ್ತಿ ಮನೆ ಬಿಟ್ಟು ಓಡಿ ಹೋದ್ಳು.. ಪತಿಯ ಶಾಕಿಂಗ್ ರಿಕ್ವೆಸ್ಟ್ Video

ಮುಂದಿನ ಸುದ್ದಿ
Show comments