Webdunia - Bharat's app for daily news and videos

Install App

ಸಿಇಟಿ ಫಲಿತಾಂಶ ಪ್ರಕಟ- ಈ ಬಾರಿ ಯುವಕರೇ ಮೇಲುಗೈ

Webdunia
ಶನಿವಾರ, 30 ಜುಲೈ 2022 (12:19 IST)
2021-22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಸಚಿವ ಅಶ್ವತ್ಥ್ ನಾರಾಯಣ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲಿ ಯುವಕರೇ ಮೇಲುಗೈ ಸಾಧಿಸಿದ್ದಾರೆ.ಇಂಜಿನಿಯರಿಂಗ್ ಕೋರ್ಸ್‌ನಲ್ಲಿ 1,71,656 ರ್ಯಾಂಕ್, ಕೃಷಿ ಕೋರ್ಸ್‌ಗೆ 1,39,968 ರ್ಯಾಂಕ್, ಬಿ.ಫಾರ್ಮ್ ಕೋರ್ಸ್ ಮತ್ತು ಫಾರ್ಮ-ಡಿ ಕೋರ್ಸಿಗೆ 1,74,568 ರ್ಯಾಂಕ್, ಪಶುಸಂಗೋಪನೆ 1,42,2820 ಯೋಗ ಮತ್ತು ನ್ಯಾಚುರೋಪತಿ 1,42,750 ರ್ಯಾಂಕ್ ಬಂದಿದೆ. Kea.kar.nic.in ಮತ್ತು karesults.nic.in ಫಲಿತಾಂಶ ಪ್ರಕಟಗೊಂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments