Select Your Language

Notifications

webdunia
webdunia
webdunia
webdunia

ಜೂನ್ 15ರಂದು CET ಫಲಿತಾಂಶ

CET Result on 15th June
bangalore , ಬುಧವಾರ, 14 ಜೂನ್ 2023 (20:44 IST)
ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳು ನಡೆಸಿದ್ದ CET ಫಲಿತಾಂಶವು ಜೂನ್ 15ರಂದು ಪ್ರಕಟವಾಗಲಿದೆ. ಚೆತ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಪ್ರಸ್ತುತ ಫಲಿತಾಂಶ ಮತ್ತು ದ್ವಿತೀಯ PUC ಫಲಿತಾಂಶ ಎರಡನ್ನೂ ಆಧರಿಸಿ ರ್ಯಾಂಕ್​​ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.. ಪ್ರಾಧಿಕಾರವು ಪಲಿತಾಂಶವನ್ನು ಜೂ.12 ಅಥವಾ 14ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಿತ್ತು. ಆದರೆ, ಉನ್ನತ ಶಿಕ್ಷಣ ಸಚಿವರ ಲಭ್ಯತೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದ ಜೂ.15ರಂದು ಪ್ರಕಟಿಸಲು ನಿರ್ಧರಿಸಿದೆ. ಕಳೆದ ಮೇ 20 ರಿಂದ 22ರ ವರೆಗೆ ನಡೆದಿದ್ದ CET-2023ಕ್ಕೆ 2.39 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಆಟೋ ಬಾಡಿಗೆ ವಿಚಾರಕ್ಕೆ ಕೊಲೆ