Select Your Language

Notifications

webdunia
webdunia
webdunia
webdunia

ಜುಲೈ 30ರಂದು ಸಿಇಟಿ ಫಲಿತಾಂಶ

CET Result on 30th July
bangalore , ಶುಕ್ರವಾರ, 29 ಜುಲೈ 2022 (20:21 IST)
ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ಪರೀಕ್ಷೆ ಫಲಿತಾಂಶ ಜುಲೈ 30ರಂದು ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ. ಸಿಬಿಎಸ್ ಇ, ಐಸಿಎಸ್ ಇ ಓದಿದ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಿತ್ತು. ವಿದ್ಯಾರ್ಥಿಗಳೆಲ್ಲಾ ಜು.26 ಸಂಜೆಯೊಳಗೆ ತಮ್ಮ ಅಂಕ ಅಪ್ಲೋಡ್ ಮಾಡಲು ಸೂಚನೆ ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲು ಸೂಚನೆ ನೀಡಲಾಗಿದೆ. ಅಧಿಕೃತ ವೆಬ್ಸೈಟ್ ಫಲಿತಾಂಶ ಪ್ರಕಟಗೊಳ್ಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಂಟಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ