Webdunia - Bharat's app for daily news and videos

Install App

9 ವರ್ಷದ ಬಾಲಕಿಗೆ ಚಾಕ್ಲೆಟ್ ಆಸೆತೋರಿಸಿ ಅತ್ಯಾಚಾರಕ್ಕೆ ಯತ್ನ

Webdunia
ಮಂಗಳವಾರ, 26 ಡಿಸೆಂಬರ್ 2017 (08:39 IST)
ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ಚಾಕೊಲೇಟ್‌ ಕೊಡುವ ಆಸೆ ತೋರಿಸಿದ ಕಾಮುಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾಮುಕನ ಅಟ್ಟಹಾಸದಿಂದ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೂರನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 21 ವರ್ಷದ ಯುವಕ ಧರಣಿ ಅತ್ಯಾಚಾರಕ್ಕೆ ಯತ್ನಿಸಿದ ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments