ಬಿಜೆಪಿ ವತಿಯಿಂದ ಚಡ್ಡಿ ಚಳುವಳಿ

Webdunia
ಸೋಮವಾರ, 25 ಸೆಪ್ಟಂಬರ್ 2023 (17:43 IST)
ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರಿದಿದ್ದು, ಬಿಜೆಪಿ ವತಿಯಿಂದ ವಿನೂತನ ಪ್ರತಿಭಟನೆ ಮಾಡಲಾಗಿದೆ.ಬಿಜೆಪಿ ಕಚೇರಿ ಬಳಿ ಬಿಜೆಪಿ ವತಿಯಿಂದ ಚಡ್ಡಿ ಚಳುವಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ್, ಶಾಸಕ ಬಿ. ವೈ. ವಿಜಯೇಂದ್ರ ಅವರು ಪಾಲ್ಗೊಂಡಿದ್ದಾರೆ. ಮಂಡ್ಯದ ಸಂಜಯ್ ಸರ್ಕಲ್​​ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಪಟಪಟಿ ಚಡ್ಡಿ ತೊಟ್ಟು ಜನ ಜೋಡಿ ಎತ್ತುಗಳ ಜೊತೆ ಮೆರವಣಿಗೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಭಾನುವಾರ ರೆಡ್ ಅಲರ್ಟ್

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಮುಂದಿನ ಸುದ್ದಿ
Show comments