ಚೈತ್ರಾ ಡೀಲಿಂಗ್​ ಆಡಿಯೋ ಬಹಿರಂಗ

Webdunia
ಶನಿವಾರ, 16 ಸೆಪ್ಟಂಬರ್ 2023 (18:20 IST)
MLA ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಹಣ ಪಡೆದ ವಂಚನೆ ಎಸಗಿದ ಪ್ರಕರಣ ಸಂಬಂಧ ಆರೋಪಿಗಳಾದ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಕೃತ್ಯ ಎಸಗಲು ಸ್ಕ್ರಿಪ್ಟ್​​ಗೆ ತಕ್ಕಂತೆ ಆಗಾಗ ಲೊಕೇಶನ್​ಗಳನ್ನು ಬದಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ ನಿನ್ನೆ ಕೆಲವೆಡೆ ಸ್ಥಳ ಮಹಜರು ನಡೆಸಿದ ಸಿಸಿಬಿ ಪೊಲೀಸರು ಇಂದು ಮತ್ತೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಈ ನಡುವೆ ಚೈತ್ರಾ ಕಬಾಬ್ ಗ್ಯಾಂಗ್ ಡೀಲಿಂಗ್​ ನಡೆಸಿದ ಆಡಿಯೋ ಬಹಿರಂಗವಾಗಿದೆ. ಪ್ರಸಾದ್ ಮತ್ತು ಚೈತ್ರಾ ನಡುವಿನ ಆಡಿಯೋ ಸಂಭಾಷಣೆ ಇದಾಗಿದೆ. ಅಲ್ಲದೆ, ಈ ಸಂಭಾಷಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಪ್ರಸಾದ್ ಚೈತ್ರಾಗೆ ಪರಿಚಯಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments