ಚೈತ್ರಾಗೆ ಮೂರ್ಛೆ ರೋಗ ಇಲ್ಲ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (16:42 IST)
ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನವಾಗಿದ್ದ ಚೈತ್ರಾ ಇಂದು ವಿಚಾರಣೆಯ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಬಾಯಲ್ಲಿ ನೊರೆ ಬರುತ್ತಿದ್ದು ಸ್ಟ್ರೆಚರ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಯಿತು. ನಿನ್ನೆಯಿಂದ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ 2ನೇ ದಿನವಾದ ಇಂದು ಚೈತ್ರಾ ಅನಾರೋಗ್ಯದಿಂದ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ. ಕೂಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧಿಕಾರಿ ಅಸೀಮಾ ಬಾನು ಮಾಹಿತಿ ನೀಡಿದ್ದಾರೆ.. ಚೈತ್ರಾಗೆ ಫಿಡ್ಸ್ ಇರಲಿಲ್ಲ.. ಎಲ್ಲಾ ತರದ ಟ್ರೀಟ್​​ಮೆಂಟ್​ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ 11 ರ ಬಾಲಕಿ ರೇಪ್ ಮಾಡಿ ಕೊಲೆಗೈದ ಪಾಪಿಯ ಎನ್ಕೌಂಟರ್ ಮಾಡಿ ಬಿಸಾಕಿದ ಪೊಲೀಸರು

2+6=8, 1+7=8, ಸೇಮ್ ಟು: ಮೋದಿ ಈ ಭಾಷಣಕ್ಕೆ ಲಾಜಿಕ್ ಇಲ್ಲ ಆದ್ರೂ ಇದು ಬುದ್ಧಿವಂತಿಕೆ ಎಂದ ನೆಟ್ಟಿಗರು Video

ರೈಲಿನ ಎಸಿ ಕೋಚ್ ನಲ್ಲಿ ಫಸ್ಟ್ ನೈಟ್: ವಿಡಿಯೋ ಪ್ರಕಟಿಸಿ ರೈಲ್ವೇ ಸಚಿವರಿಗೆ ಪ್ರಶ್ನಿಸಿದ ನೆಟ್ಟಿಗರು video

ಸಿಯಾ ಗೋಯಲ್ ಇಫೆಕ್ಟ್, ಮದುವೆ ಮಂಟಪದಿಂದಲೇ ಎಸ್ಕೇಪ್ ಆದ ವರ: ಬೆನ್ನಟ್ಟಿ ಬಂದ ವಧು ಮಾಡಿದ್ದೇನು Video

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ಮುಂದಿನ ಸುದ್ದಿ
Show comments