ಕೊನೆಗೂ ಬೆಂಗಳೂರು ತಲುಪಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 26 ನವೆಂಬರ್ 2018 (10:11 IST)
ಬೆಂಗಳೂರು: ಯಜನಮಾನ ಸಿನಿಮಾದ ಚಿತ್ರೀಕರಣಕ್ಕಾಗಿ ಸ್ವೀಡನ್ ಗೆ ತೆರಳಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಂಬರೀಶ್ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಮರಳಿದ್ದಾರೆ.


ಅಂಬರೀಶ್ ನಿಧನ ಸುದ್ದಿ ತಿಳಿದ ತಕ್ಷಣ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದ ದರ್ಶನ್ ಅಪ್ಪಾಜಿಯನ್ನು ನೋಡಲು ಸ್ವೀಡನ್ ನಿಂದ ನಮ್ಮ ತಂಡದೊಂದಿಗೆ ನೇರವಾಗಿ ಬೆಂಗಳೂರಿಗೆ ಬರುತ್ತಿದ್ದೇವೆ ಎಂದು ದರ್ಶನ್ ಟ್ವೀಟ್ ಮಾಡಿದ್ದರು.

 ಇದೀಗ ಬೆಂಗಳೂರಿಗೆ ಬಂದು ತಲುಪಿರುವ ದರ್ಶನ್ ಅಂಬರೀಶ್ ಅಂತಿಮ ದರ್ಶನ ಪಡೆಯಲಿದ್ದು, ಅಂತ್ಯಕ್ರಿಯೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಅಂಬರೀಶ್ ರನ್ನು ತಮ್ಮ ತಂದೆ ಸಮಾನ ಎನ್ನುತ್ತಿದ್ದ ದರ್ಶನ್ ಗೆ ಕೊನೆಗೂ ಅಂತಿಮ ದರ್ಶನದ ಭಾಗ್ಯ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಹೋಗೋ ಅತ್ಲಾಗೆ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಡಿಕೆ ಶಿವಕುಮಾರ್‌ ಮಹತ್ವದ ಮಾತು

ಮುಂದಿನ ಸುದ್ದಿ
Show comments