Daily Horoscope
✕

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹೇಗಿದ್ದಾರೆ? ಇಂದು ವೈದ್ಯರಿಂದ ಸುದ್ದಿಗೋಷ್ಠಿ ಸಾಧ್ಯತೆ

Webdunia
ಬುಧವಾರ, 26 ಸೆಪ್ಟಂಬರ್ 2018 (09:35 IST)
ಬೆಂಗಳೂರು: ಮೊನ್ನೆಯಷ್ಟೇ ನಸುಕಿನ ಜಾವದಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ಇಂದು ವೈದ್ಯರು ಮಾಹಿತಿ ನೀಡುವ ಸಾಧ‍್ಯತೆಯಿದೆ.

ದರ್ಶನ್ ಜತೆಗೆ ಕಾರಿನಲ್ಲಿದ್ದು, ಗಾಯಗೊಂಡಿದ್ದ ನಟ ದೇವರಾಜ್ ಮತ್ತು ಪುತ್ರ ಪ್ರಜ್ವಲ್ ದೇವರಾಜ್ ನಿನ್ನೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆದರೆ ದರ್ಶನ್ ಗೆ ಇನ್ನೂ ಚಿಕಿತ್ಸೆ ಮುಂದುವರಿದಿದೆ.

ಕೈ ಶಸ್ತ್ರ ಚಿಕಿತ್ಸೆಗೊಳಗಾಗಿರುವ ದರ್ಶನ್ ಇಂದೂ ಡಿಸ್ಚಾರ್ಜ್ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈ ನಡುವೆ ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ಇಂದು ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರು ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂಕೋರ್ಟ್ ಬ್ರೇಕ್: ಅರ್ಜಿ ಹಾಕಿದವರಿಗೇ ತರಾಟೆ

ಹಸುವಿನ ಕುತ್ತಿಗೆಗೆ ಬಾಯಿ ಹಾಕಿದ್ದ ಹುಲಿ, ಇನ್ನೇನು ಸತ್ತೇ ಹೋಯ್ತು ಎನ್ನುವಾಗ ಕಾಪಾಡಿದ್ದು ಯಾರು ನೋಡಿ Video

ಲಂಚ ಕೊಡದಿದ್ದಕ್ಕೆ ಗರ್ಭಿಣಿಯನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ; ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ Video

ಮುಂದಿನ ಸುದ್ದಿ
Show comments