Daily Horoscope

ಶಾಸಕ ಮುನಿರತ್ನ ವಿರುದ್ಧ ಮತ್ತೇ ಹೊಸ ಬಾಂಬ್ ಸಿಡಿಸಿದ ಚಲುವರಾಜು

Sampriya
ಸೋಮವಾರ, 16 ಸೆಪ್ಟಂಬರ್ 2024 (16:22 IST)
Photo Courtesy X
ಬೆಂಗಳೂರು: ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಪೊಲೀಸ್ ವಶದಲ್ಲಿರುವ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರ ಚಲುವರಾಜು ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ಮುನಿರತ್ನ ಅವರ ಕುರಿತ ಇನ್ನೂ ಎರಡು ಆಡಿಯೋ ನನ್ನ ಬಳಿಯಿದೆ. ಅದನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ಚಲುವರಾಜು ಅವರನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಭೇಟಿಯಾಗಿ ಮಾತನಾಡಿದರು. ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಚಲುವರಾಜು ಅವರು ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ ಜತೆ ಮಾತಾಡಿದ ಆಡಿಯೋ ಹಾಗೂ 30% ಕಮಿಷನ್​ ವಿಚಾರದ ಆಡಿಯೋ ನನ್ನಲಿದೆ. ಅದನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ ಚಲುವರಾಜು ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments