ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಚಲುವರಾಯಸ್ವಾಮಿ

Webdunia
ಸೋಮವಾರ, 16 ಸೆಪ್ಟಂಬರ್ 2019 (10:50 IST)
ಬೆಂಗಳೂರು : ಡಿಕೆಶಿ ಬಂಧನ ಖಂಡಿಸಿ ನಡೆಸಿದ ಪ್ರತಿಭಟನೆಗೆ ಕುಮಾರಸ್ವಾಮಿ ಗೈರು ಹಾಜರಾಗಿರುವುದಕ್ಕೆ ಎನ್ ಚಲುವರಾಯಸ್ವಾಮಿ, ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ  ಚಲುವರಾಯಸ್ವಾಮಿ, ‘ಇವತ್ತು ಬಂಧನದಲ್ಲಿರುವ ಡಿಕೆ ಶಿವಕುಮಾರ್ ಜೊತೆ ಕುಮಾರಸ್ವಾಮಿ ನಿಲ್ಲಲಿಲ್ಲ. ಒಂದು ವೇಳೆ ಕುಮಾರಸ್ವಾಮಿಯವರಿಗೆ ಇಂಥಾ ಕಷ್ಟ ಬಂದಿದ್ದರೆ ಡಿಕೆ ಶಿವಕುಮಾರ್ ಪೊಲೀಸ್ ಠಾಣೆ ಹತ್ತಿರವೇ ಕೂರುತ್ತಿದ್ದರು’ ಎಂದು ಹೇಳಿದ್ದಾರೆ.

 

ಅಲ್ಲದೇ ‘ಡಿಕೆಶಿಗೆ ಹೆಚ್ಡಿಕೆ ಮಾನಸಿಕವಾಗಿ ಧೈರ್ಯ ತುಂಬಬಹುದಿತ್ತು. ಆದರೆ ಒಕ್ಕಲಿಗ ಸಂಘಟನೆಗಳಿಂದ ನಡೆದ ಹೋರಾಟವನ್ನ ಬೆಂಬಲಿಸಲಿಲ್ಲ. ಅದನ್ನು ಬಿಟ್ಟು ಅಂದು ಚೆನ್ನಪಟ್ಟಣದಲ್ಲಿ  ಕಾರ್ಯಕ್ರಮ ಹಾಕಿಕೊಂಡ್ರು, ಉದ್ದೇಶಪೂರ್ವಕವಾಗಿ ಚೆನ್ನಪಟ್ಟಣ ಕಾರ್ಯಕ್ರಮಕ್ಕೆ ಹೋಗಿದ್ರಾ? ಅಥವಾ ಪ್ರತಿಭಟನೆಗೆ ಹೋಗುವ ಜನರನ್ನ ತಡೆಯಲು ಕಾರ್ಯಕ್ರಮ ಮಾಡಿದ್ರಾ? ಎಂದು ಅವರು ಪ್ರಶ್ನಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments