Daily Horoscope
✕

ಚಾಮರಾಜನಗರ ; ಆಕ್ಸಿಜನ್ ಕೊರತೆಯಿಂದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವು

Webdunia
ಸೋಮವಾರ, 3 ಮೇ 2021 (10:26 IST)
ಮೈಸೂರು : ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ , ನಾನು ಮುಖ್ಯ ಕಾರ್ಯದರ್ಶಿಗೂ ಕರೆ ಮಾಡಿದ್ದೆ. ಆಕ್ಸಿಜನ್ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದೆ. ಮೈಸೂರಿಂದಲೂ ಆಕ್ಸಿಜನ್ ಪೂರೈಕೆ ಆಗಿಲ್ಲ. ಉಸ್ತುವಾರಿ ಸಚಿವರು ಕರೆ ಸ್ವೀಕಾರ ಮಾಡಲ್ಲ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಅವರ ಬಳಿ ಸಿಎಂ  ಬಿಎಸ್ ವೈ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲ . ಮೃತರೆಲ್ಲರಿಗೂ ಬೇರೆ ಬೇರೆ ಕಾಯಿಲೆ ಇತ್ತು ಎಂದು ಡಿಸಿ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments