ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ನಾಗರಿಕರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. ಭಾನುವಾರ ನಡೆದ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಸಭೆಯಲ್ಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.