Select Your Language

Notifications

webdunia
webdunia
webdunia
webdunia

ಡಿಸೆಂಬರ್ 1 ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪ ಷಷ್ಟಿ ಜಾತ್ರಾ ಮಹೋತ್ಸವ

ಡಿಸೆಂಬರ್ 1 ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪ ಷಷ್ಟಿ ಜಾತ್ರಾ ಮಹೋತ್ಸವ
bangalore , ಗುರುವಾರ, 18 ನವೆಂಬರ್ 2021 (21:21 IST)
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 15 ರವರೆಗೆ ಚಂಪ ಷಷ್ಟಿ ಜಾತ್ರಾ ಮಹೋತ್ಸವ ನಡೆಯಲಿದೆ. ದಿನರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನಡೆಯಲಿದ್ದು ಪುರುಷರಾಯ, ಹೊಸಳಿಗಮ್ಮ, ಹಾಗೂ ಪರಿವಾರ ದೈವಗಳ ನಡವಳಿ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನ.18: ಸ್ಥಿರತೆ ಕಾಯ್ದುಕೊಂಡ ಇಂಧನ ದರ; ಪ್ರಮುಖ ನಗರಗಳಲ್ಲಿ ಬೆಲೆಯಷ್ಟು?